ತನ್ನದೇ ಮದುವೆ ಕಾರ್ಡ್ ಕೊಡಲು ಹೋಗುವಾಗ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಮದುಮಗ…!
ನವದೆಹಲಿ: ದುರಂತದ ಘಟನೆಯೊಂದರಲ್ಲಿ, ತನ್ನ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ನೀಡಲು ಹೋಗಿದ್ದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಕಾರಿಗೆ ಬೆಂಕಿ ಹೊತ್ತುಕೊಂಡು ಹಚ್ಚಿ ಸುಟ್ಟು ಕರಕಲಾದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಜಿಪುರದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮದುಮಗ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ನಾವಡ ನಿವಾಸಿಯಾಗಿರುವ ಅನಿಲ ಎಂಬವರ … Continued