ಸಂಸತ್‌ನಲ್ಲಿ ಭದ್ರತಾ ಲೋಪ: ಯುಎಪಿಎ ಅಡಿ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು
ನವದೆಹಲಿ: ಸಂಸತ್ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪದ ನಡೆದಿದ್ದು, ಘಟನೆ ಸಂಬಂಧ ದೆಹಲಿ ಪೊಲೀಸ್ ವಿಶೇಷ ವಿಭಾಗ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಘಟನೆಯಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಅವರೆಲ್ಲರೂ ಸಾಮಾಜಿಕ ಮಾಧ್ಯಮಗಳಲ್ಲಿ … Continued