ಶಂಕಿತ ಉಗ್ರನ ಹಿಟ್‌ಲಿಸ್ಟ್‌ನಲ್ಲಿ ಬಂಗಾಳ ಸಿಎಂ : ಜಂತರ್‌-ಮಂತರ್‌ ಪ್ರತಿಭಟನೆ ವೇಳೆ ಗಲಭೆಗೆ ಸಂಚು; ಮಹಿಳೆ ಬಂಧನದಿಂದ ಬಹಿರಂಗ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಪಾಕಿಸ್ತಾನ ಬೆಂಬಲಿತ ಶಂಕಿತ ಬೇಹುಗಾರಿಕಾ ಜಾಲದ ಪ್ರಮುಖ ಗುರಿಯಾಗಿದ್ದರು ಎಂದು ಪಶ್ಚಿಮ ಬಂಗಾಳ ಪೊಲೀಸರ ವಿಶೇಷ ಕಾರ್ಯಪಡೆ (STF) ಗಂಭೀರ ಮಾಹಿತಿ ಹೊರಹಾಕಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಅಶಾಂತಿ ಸೃಷ್ಟಿಸಲು ಶಂಕಿತರು ನಡೆಸಿದ ಸಂಚಿನ ಹಿಂದಿನ ನಂಟಿನ ಬಗ್ಗೆಯೂ ತನಿಖೆ … Continued

ಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿ

ನವದೆಹಲಿ: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಾವರು ರಾಜೀನಾಮೆ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಕಾಕ್ರೋಚ್‌ ಜನತಾ ಪಾರ್ಟಿ (CJP) ಬ್ಯಾನರ್ ಅಡಿಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ತೆರೆ ಎಳೆಯುವಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ಈ ಸಂಬಂಧ ಕೇಂದ್ರ ಸಚಿವ ಜೆ.ಪಿ. ನಡ್ಡಾ … Continued

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ- ದೆಹಲಿ ಪ್ರತಿಭಟನೆಯು ಕರ್ನಾಟಕ, ಕನ್ನಡಿಗರ ಹಿತ ಕಾಯುವ ಚಳವಳಿ ಎಂದು ಸಿದ್ದರಾಮಯ್ಯ

ನವದೆಹಲಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು, ಬುಧವಾರ ದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳುವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ … Continued