2020ರ ದೆಹಲಿ ಗಲಭೆ : ಐಬಿ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಎಎಪಿ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ದೋಷಿ
ನವದೆಹಲಿ : 2020ರ ಈಶಾನ್ಯ ದೆಹಲಿ ಗಲಭೆ ವೇಳೆ ನಡೆದ ಗುಪ್ತಚರ ಇಲಾಖೆ (ಐಬಿ) ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿರುವ ದೆಹಲಿಯ ಕರ್ಕರಡೂಮಾ ನ್ಯಾಯಾಲಯವು ಮಾಜಿ ಆಮ್ ಆದ್ಮಿ ಪಕ್ಷದ (ಎಎಪಿ) ಕೌನ್ಸಿಲರ್ ತಾಹಿರ್ ಹುಸೇನ್ ಅವರನ್ನು ಕೊಲೆ ಪ್ರಕರಣದಲ್ಲಿ ದೋಷಿ ಎಂದು ಸೋಮವಾರ ತೀರ್ಪು ಪ್ರಕಟಿಸಿದೆ. ಆದರೆ, ಅವರ … Continued