ಭಾರತದಲ್ಲಿಈವರೆಗೆ 200 ಓಮಿಕ್ರಾನ್ ಪ್ರಕರಣಗಳು ದಾಖಲು; ಮಹಾರಾಷ್ಟ್ರ, ದೆಹಲಿಯಲ್ಲಿ ಅತಿ ಹೆಚ್ಚು
ನವದೆಹಲಿ: ಭಾರತದಲ್ಲಿ ಇದುವರೆಗೆ ಸುಮಾರು 200 ರೋಗಿಗಳು ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರದಿಂದ ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ 77 ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ವಲಸೆ ಹೋಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ತಲಾ 54 ಓಮಿಕ್ರಾನ್ ರೂಪಾಂತರದ ಪ್ರಕರಣಗಳು ದಾಖಲಾಗಿದ್ದರೆ, ತೆಲಂಗಾಣ 20, ಕರ್ನಾಟಕ 19, ರಾಜಸ್ಥಾನ … Continued