ಹಾಡಹಗಲೇ ಜನನಿಬಿಡ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿ, ಗನ್ ತೋರಿಸಿ ಹಣ ದೋಚಿದ ದುಷ್ಕರ್ಮಿಗಳು : ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜನದಟ್ಟಣೆಯ ಸುರಂಗ ಮಾರ್ಗದಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಇಂಡಿಯಾ ಗೇಟ್‌ನಿಂದ ರಿಂಗ್ ರೋಡ್‌ಗೆ ಸಂಪರ್ಕ ಕಲ್ಪಿಸುವ ಪ್ರಗತಿ ಮೈದಾನದ ಸುರಂಗ ಮಾರ್ಗದಲ್ಲಿ ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಡೆಲಿವರಿ ಏಜೆಂಟನ ಕಾರು ಅಡ್ಡಗಟ್ಟಿ ಗನ್ ತೋರಿಸಿ ಕಾರಿನಲ್ಲಿದ್ದ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ. ಸಜನಕುಮಾರ ಪಟೇಲ್ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದು, ಅವರು … Continued