ಸಿಡಿ ಪ್ರಕರಣ : ದೆಹಲಿಯಲ್ಲಿ ಎಸ್‍ಐಟಿ ಹುಡುಕಾಟ
ಬೆಂಗಳೂರು: ಸಿಡಿ ಪ್ರಕರಣದ ಕಿಂಗ್‍ಪಿನ್‍ಗಳು ಎನ್ನಲಾದ ಇಬ್ಬರು ವ್ಯಕ್ತಿಗಳು ಹಾಗೂ ಆ ಯುವತಿ ದೆಹಲಿಯಲ್ಲಿ ಇರಬಹುದೆಂಬ ಶಂಕೆ ಹಿನ್ನೆಲೆಯಲ್ಲಿ ಎಸ್‍ಐಟಿ ಪೊಲೀಸರು ದೆಹಲಿ ಹಾಗೂ ಸುತ್ತಮುತ್ತ ಶೋಧ ನಡೆಸುತ್ತಿದ್ದಾರೆ. ಕಿಂಗ್‍ಪಿನ್ ಎಂದು ಹೇಳಲಾದ ವ್ಯಕ್ತಿ ಬುಧವಾರ ವಿಡಿಯೋ ತುಣುಕು ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋವನ್ನು ದೆಹಲಿಯಿಂದಲೇ ಅಪ್‍ಲೋಡ್ ಮಾಡಲಾಗಿದೆ ಎಂಬುದು ಎಸ್‍ಐಟಿ ಶಂಕೆ. ಈ ಹಿನ್ನೆಲೆಯಲ್ಲಿ … Continued