ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆಗಳ ಚರ್ಚೆ ನಡುವೆ ಮುಂದಿನ ವಾರ ಸಂಸತ್ ಕಲಾಪ ಪುನರಾರಂಭ

ನವದೆಹಲಿ: ಮಹಿಳಾ ಮೀಸಲಾತಿ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗಳ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಕೇಂದ್ರ ಸರ್ಕಾರ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಮುಂದಾಗಿದೆ. ಅಗತ್ಯ ಸರ್ಕಾರಿ ಕಾರ್ಯಕಲಾಪಗಳನ್ನು ಕೈಗೆತ್ತಿಕೊಳ್ಳುವ ಉದ್ದೇಶದಿಂದ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ಗುರುವಾರ ಕೋರಿದೆ. ಇದರಂತೆ ಲೋಕಸಭೆಯ ಕಲಾಪ ನವೆಂಬರ್ 30ರಂದು … Continued