140 ಕೋಟಿ ಕ್ಯಾಥೊಲಿಕರ ಪರಮೋಚ್ಚ ಧಾರ್ಮಿಕ ನಾಯಕ-ಧರ್ಮ ಗುರು ಪೋಪ್ ಫ್ರಾನ್ಸಿಸ್ ಈಸ್ಟರ್ ಸೋಮವಾರ ನಿಧನ
ಡಬಲ್ ನ್ಯುಮೋನಿಯಾದಿಂದ ಚೇತರಿಸಿಕೊಳ್ಳುತ್ತಿದ್ದ 88 ವರ್ಷದ ಪೋಪ್ ಫ್ರಾನ್ಸಿಸ್, ಸೋಮವಾರ ಕಾಸಾ ಸಾಂತಾ ಮಾರ್ತಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ವ್ಯಾಟಿಕನ್ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದೆ. ಬೆನೆಡಿಕ್ಟ್ XVI ರಾಜೀನಾಮೆ ನೀಡಿದ ನಂತರ 2013 ರಲ್ಲಿ ಅವರು ಪೋಪ್ ಆಗಿದ್ದರು. ಈಸ್ಟರ್ ಭಾನುವಾರದಂದು ವ್ಯಾಟಿಕನ್‌ನಲ್ಲಿ ಭಕ್ತರ ಸಮೂಹವನ್ನು ಸಂತ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಕಾಣಿಸಿಕೊಂಡು ಆಶೀರ್ವದಿಸಿದ … Continued