ಮಾರ್ಗಸೂಚಿಯಲ್ಲಿ ಮಹತ್ವದ ಪರಿಷ್ಕರಣೆ: ಉದ್ಯೋಗದಾತರು ಸಿಬ್ಬಂದಿ ಕುಟುಂಬಸ್ಥರಿಗೂ ಕೆಲಸದ ಸ್ಥಳಗಳಲ್ಲಿ ಲಸಿಕೆ ನೀಡಲು ಅನುಮತಿ
ನವ ದೆಹಲಿ: ತಮ್ಮ ಉದ್ಯೋಗಿಗಳಿಗೆ ಕೋವಿಡ್ -19 ವ್ಯಾಕ್ಸಿನೇಷನ್ ಡ್ರೈವ್‌ಗಳನ್ನು ಆಯೋಜಿಸುತ್ತಿರುವ ಕೆಲಸದ ಸ್ಥಳಗಳು ತಮ್ಮ ಉದ್ಯೋಗಿಗಳ ಕುಟುಂಬ ಸದಸ್ಯರಿಗೆ ವ್ಯಾಕ್ಸಿನೇಷನ್ ಡ್ರೈವ್ ಅನ್ನು ವಿಸ್ತರಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ, ಕಾರ್ಯಸ್ಥಳದಲ್ಲಿರುವ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಕುಟುಂಬ ಸದಸ್ಯರು ಮತ್ತು ಕಾರ್ಮಿಕರ ಅವಲಂಬಿತರು ಸಹ … Continued