ರಾಜ್ಯದ ಉಪಲೋಕಾಯುಕ್ತರಾಗಿ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯದ 2ನೇ ಉಪಲೋಕಾಯುಕ್ತರಾಗಿ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಇಂದು, ಮಂಗಳವಾರ ಅಧಿಕಾರ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ 2ನೇ ಉಪ ಲೋಕಾಯುಕ್ತರಾಗಿ ರಾಜ್ಯಪಾಲರಾದ ತಾವರ್ ಚಂದ್ ಗೆಲ್ಹೋಟ್ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು. ಈ ಹುದ್ದೆ ಸುಮಾರು ಎರಡು ವರ್ಷಗಳಿಂದ ಖಾಲಿ ಇತ್ತು. ಉಪ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಆನಂದ ಅವರ … Continued