ಹಿರಿಯೂರು ಬಳಿ ಅಪಘಾತ ; ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ
ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ಶುಕ್ರವಾರ (ಮಾರ್ಚ್ 14) ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿನಿಂದ ಕೆಳಗಿಳಿದು ನಿಂತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್ ಡಿಕ್ಕಿ … Continued