ಸಂಸದ ಪ್ರತಾತ್ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್; ಪೊಲೀಸ್ ಕಾನ್ಸ್ಟೇಬಲ್ ಅಮಾನತು
ಮೈಸೂರು: ಬಿಜೆಪಿ ಸಂಸದ ಪ್ರತಾಪ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ಪೊಲೀಸ್ ಆಯುಕ್ತ ರಮೇಶ ಬಾನೋತ್ ಅಮಾನತು ಮಾಡಿದ್ದಾರೆ. ಮೈಸೂರು ನಗರದ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಿ.ಪ್ರದೀಪ ಎಂಬವರನ್ನು ಅಮಾನತು ಮಾಡಲಾಗಿದೆ. ಸಾಮಾಜಿಕ ಜಾಲಾತಾಣದಲ್ಲಿ ಸಂಸದ ಪ್ರತಾಪ್ … Continued