5 ವರ್ಷದ ಬಾಲಕನ ಬಂಧಿಸಿದ ಅಮೆರಿಕದ ವಲಸೆ ಅಧಿಕಾರಿಗಳು….!

ವಾಷಿಂಗ್ಟನ್: ಅಮೆರಿಕದ ಮಿನ್ನೇಸೋಟದಲ್ಲಿ ಐದು ವರ್ಷದ ಬಾಲಕನೊಬ್ಬನನ್ನು ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಈಗ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೇರಿದಂತೆ ಅನೇಕ ನಾಯಕರು ಈ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈಕ್ವೆಡಾರ್ ಮೂಲದ ಲಿಯಾಮ್ ಕೊನೆಜೊ ರಾಮೋಸ್ ಎಂಬ ಬಾಲಕ  ಮಂಗಳವಾರ ತನ್ನ ತಂದೆಯೊಂದಿಗೆ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ, ಶಸ್ತ್ರಸಜ್ಜಿತ … Continued

ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶಿಯರು ವಶಕ್ಕೆ

ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಏಳು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲ್ಪೆಯ ವಡಬಾಂಡೇಶ್ವರದ ಬಸ್‌ ನಿಲ್ದಾಣದ ಬಳಿ ಇವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ನಕಲಿ ಆಧಾರ್‌ ಕಾರ್ಡ್ ಸೃಷ್ಟಿಸಿ ಇವರು ಸುಮಾರು 3 ವರ್ಷಗಳಿಂದ ಅಕ್ರಮವಾಗಿ ಮಲ್ಪೆಯಲ್ಲಿ ನೆಲೆಸಿದ್ದರು ಎಂದು ಪೊಲೀಸರು … Continued