ರಾಜ್ಯಸಭೆಯಲ್ಲಿ ಶಿರೂರು ಗುಡ್ಡ ಕುಸಿತ ಪ್ರಸ್ತಾಪಿಸಿದ ಮಾಜಿ ಪ್ರಧಾನಿ ದೇವೇಗೌಡ
ನವದೆಹಲಿ: ಕರ್ನಾಟಕದಲ್ಲಿ ಪ್ರಾಕೃತಿಕ ವಿಕೋಪದಿಂದ ಒಂಬತ್ತು ಮಂದಿ ಸಾವಿಗೀಡಾಗಿದ್ದರೂ, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ನಿರ್ಲಕ್ಷಿಸಿದೆ ಎಂದು ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್‌ಡಿ ದೇವೇಗೌಡ ಬುಧವಾರ ರಾಜ್ಯಸಭೆಯಲ್ಲಿ ಕಿಡಿಕಾರಿದರು. ರಾಜ್ಯ ಸರ್ಕಾರ ನಿರಾಸಕ್ತಿ ತೋರುತ್ತಿದೆ ಎಂದು ಆರೋಪಿಸಿದ ಮಾಜಿ ಪ್ರಧಾನಿ, ಗೌಡರ ಪುತ್ರ ಕೇಂದ್ರ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭೂಕುಸಿತ … Continued