ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮಗೆ ಕೊರೊನಾ ಸೋಂಕು
ಬೆಂಗಳೂರು; ತಮ್ಮ ಪತ್ನಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಬುಧವಾರ ಹೇಳಿದ್ದಾರೆ. ನನ್ನ ಹೆಂಡತಿ ಚೆನ್ನಮ್ಮ ಕೊವಿಡ್-19 ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿದೆ. ನಾವು ಇತರ ಕುಟುಂಬ ಸದಸ್ಯರೊಂದಿಗೆ ಸ್ವಯಂ-ಪ್ರತ್ಯೇದಲ್ಲಿದ್ದೇವೆ. ಕಳೆದ ಕೆಲವು ದಿನಗಳಿಂದ ಸಂಪರ್ಕಕ್ಕೆ ಬಂದವರೆಲ್ಲರೂ ತಮ್ಮನ್ನು ಪರೀಕ್ಷಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು … Continued