ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ

ಬೆಂಗಳೂರು : ಕರ್ನಾಟಕ ಹಾಗೂ ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ … Continued

ಜನತಾ ಜಲಧಾರೆ: ಬೃಹತ್‌ ಸಮಾವೇಶದಲ್ಲಿ ಜೆಡಿಎಸ್‌ನಿಂದ ಚುನಾವಣಾ ಕಹಳೆ

ನೆಲಮಂಗಲ (ಬೆಂಗಳೂರು): ಮುಂದಿನ ಜೂನ್‌, ಜುಲೈ ತಿಂಗಳಿನಲ್ಲಿ ಮತ್ತೊಂದು ಸುತ್ತಿನ ರಥ ಯಾತ್ರೆ ಮಾಡುತ್ತೇನೆ. ಮೂರು ತಿಂಗಳ ಕಾಲ ಹಳ್ಳಿ ಹಳ್ಳಿಗಳಿಗೆ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಜನತಾ ಜಲಧಾರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ನಾಡಿನ ಜನತೆಯ ಹಿತವನ್ನು ದೃಷ್ಟಿಯಲ್ಲಿ ಪಂಚರತ್ನ ಯೋಜನೆಗಳನ್ನು ರೂಪಿಸಿ ಜನತೆಯ ಮುಂದೆ … Continued

ನೈಸ್ ವಿರುದ್ಧ ಮತ್ತೆ ದೇವೇಗೌಡರ ಆಕ್ರೋಶ: ರಸ್ತೆ ಮಾಡದೇ ಟೋಲ್ ಸಂಗ್ರಹದ ಆರೋಪ

ಬೆಂಗಳೂರು: ನೈಸ್ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಮತ್ತೆ ಮಾತನಾಡಿದ್ದಾರೆ. ರೈತರ ಜಮೀನು ತೆಗೆದುಕೊಂಡು ಅವರಿಗೆ ಹಣ ನೀಡಿಲ್ಲ. ಅನೇಕರು ಈಗಲೂ ಹಣ ಪಡೆದುಕೊಳ್ಳಲು ಪರಿತಪಿಸುತ್ತಿದ್ದಾರೆ. ಸರ್ಕಾರಿ ಜಮೀನು ಅಡ ಇಟ್ಟಿದ್ದು ಯಾವ ಪುರುಷಾರ್ಥಕ್ಕೆ ಎಂದು ದೇವೇಗೌಡ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಸ್ ಸಂಸ್ಥೆ ಟೋಲ್ ಹಣವನ್ನು ಸರ್ಕಾರದ ಅನುಮತಿ ‌ಇಲ್ಲದೆ … Continued

ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡಬೇಡಿ ಎಂದು ಹೇಳಿದ್ದರು: ದೇವೇಗೌಡ

ಮಂಡ್ಯ: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದರೆ ರಾಜೀನಾಮೆ ನೀಡುವುದಾಗಿ ನಾನು ಘೋಷಿಸಿದ್ದೆ, ರಾಜೀನಾಮೆ ನಿರ್ಧಾರವನ್ನೂ ಮಾಡಿದ್ದೆ. ಆದರೆ ಪ್ರಧಾನಿ ಮೋದಿ ಅವರು ರಾಜೀನಾಮೆ ಕೊಡುವುದು ಬೇಡ ಎಂದು ಮನವೊಲಿಸಿದರು ಎಂದು ಮಾಜಿ ಪ್ರಧಾನಿ ದೇವೇಗೌಡರು ತಮ್ಮ ರಾಜೀನಾಮೆ ವಿಚಾರದ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ … Continued

ಪರಿಷತ್​ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯೇ: ಮೋದಿ ಭೇಟಿ ನಂತರ ದೇವೇಗೌಡರು ಹೇಳಿರುವುದೇನು..?

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ಮಧ್ಯೆ ಇಂದು ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು ಭೇಟಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ದೇವೇಗೌಡ, ಇದುವರೆಗೆ ನಾಲ್ಕೈದು ಬಾರಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದೇನೆ. ಇದುವರೆಗೂ ನನ್ನ ಬಗ್ಗೆ ಮೋದಿಯವರು ಅಗೌರವಯುತವಾಗಿ ನಡೆದುಕೊಂಡಿಲ್ಲ. ತುಂಬ ಪ್ರೀತಿಯಿಂದ ಮಾತನಾಡಿಸಿದ್ದಾರೆ. ಎಲ್ಲ ಬಾರಿ ಭೇಟಿಯಾದಾಗಲೂ ನನ್ನನ್ನು … Continued

ನಾನು ಆರ್‌ಎಸ್‌ಎಸ್‌ ಹೊಗಳಿದ್ದೆ ಎಂಬುದು ಅಪ್ಪಟ ಸುಳ್ಳು: ದೇವೇಗೌಡ

ಬೆಂಗಳೂರು: ನಾನು ಆರ್‌ಎಸ್‌ಎಸ್‌ ಹೊಗಳಿದ್ದೆ ಎನ್ನುವುದು ಅಪ್ಪಟ ಸುಳ್ಳು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧವಿಲ್ಲ. ಸುಳ್ಳು ಹೇಳುವುದಕ್ಕೂ ಮಿತಿ ಇದೆ. ಆರ್‌ಎಸ್‌ಎಸ್ ಬಗ್ಗೆ ನನಗೆ ಗಂಧವೂ ಗೊತ್ತಿಲ್ಲ. ನಾನು ಬೈಠಕ್‌ ನಲ್ಲಿ ಕೂತಿಲ್ಲ, ಹೊಗಳಿಯೂ ಇಲ್ಲ. ರಾಮ್‌ಲೀಲಾ ಮೈದಾನದಲ್ಲಿ ಯಾರ‍್ಯಾರು ಏನು ಹೇಳಿದರು … Continued

ದೇವೇ ಗೌಡ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು : ಕೊರೊನಾ ಸೋಂಕಿನಿಂದಾಗಿ ನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಸೋಮವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ … Continued

ರೈತರ ಹೋರಾಟ ಪ್ರತಿಷ್ಠೆ ಪ್ರಶ್ನೆ ಆಗುವುದು ಬೇಡ

ರಾಯಚೂರು: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಪ್ರತಿಷ್ಠೆ ಪ್ರಶ್ನೆ ಆಗಬಾರದು. ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ನೋವು ಹೇಳಿಕೊಳ್ಳುವ ಸ್ವಾತಂತ್ರ್ಯವಿದೆ. ಚಳಿ ಲೆಕ್ಕಿಸದೆ ಹೋರಾಟ ಮಾಡಿಕೊಂಡು ಬಂದಿದ್ದಾರೆ. .ಕೇಂದ್ರ ಸರ್ಕಾರ ಅವಸರದಲ್ಲಿ ವಿಧೇಯಕ ಪಾಸು ಮಾಡಬಾರದಿತ್ತು. ಕೃಷಿ ಮಸೂದೆಗೆ ಎರಡ್ಮೂರು ತಿಂಗಳ ಕಾಲಾವಕಾಶ … Continued