ರೈತರ ಪರಿಹಾರ ಕೋರಿಕೆ ಅರ್ಜಿಗಳ ನಿರ್ವಹಣೆಗೆ ಮೂರು ತಿಂಗಳಲ್ಲಿ ತಂತ್ರಾಂಶ ಅಭಿವೃದ್ಧಿ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ
ಬೆಂಗಳೂರು : ರೈತರ ಭೂಮಿ ಸ್ವಾಧೀನಪಡಿಸಿಕೊಂಡಿರುವುದಕ್ಕೆ ಪರಿಹಾರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗುವ ಅರ್ಜಿಗಳ ವ್ಯವಸ್ಥಿತ ನಿರ್ವಹಣೆ ಹಾಗೂ ಭೂಸ್ವಾಧೀನದ ಎಲ್ಲಾ ಪ್ರಕ್ರಿಯೆಗಳನ್ನು ಒಂದೇ ತಂತ್ರಾಂಶದ ಅಡಿ ಆನ್‌ಲೈನ್‌ನಲ್ಲಿ ನಿರ್ವಹಿಸಲು ಮೂರು ತಿಂಗಳೊಳಗೆ ತಂತ್ರಾಂಶ (ಸಾಫ್ಟ್‌ವೇರ್) ಸಿದ್ಧಪಡಿಸಬೇಕು ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಇ-ಆಡಳಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರವು ಕರ್ನಾಟಕ … Continued