ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಅನುಮೋದನೆ

ಬೆಳಗಾವಿ: ಪ್ರಸಾದ್ ಯೋಜನೆ ಅಡಿಯಲ್ಲಿ ಬೆಳಗಾವಿಯ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಅನುಮೋದನೆ ನೀಡಿದೆ. ₹18.37 ಕೋಟಿ ವೆಚ್ಚದಲ್ಲಿ ಯಾತ್ರಿಕರ ಆಗಮನ ಕೇಂದ್ರ, ಕೆಫೆಟೇರಿಯಾ, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಇತರ ಆಧುನಿಕ ಸೌಲಭ್ಯಗಳನ್ನು ದೇವಸ್ಥಾನದಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದರಿಂದಾಗಿ ದೇವಸ್ಥಾನಕ್ಕೆ ಭೇಟಿ ನೀಡುವ ಹೆಚ್ಚಿನ ಸಂಖ್ಯೆಯ ಭಕ್ತರಿಗೆ … Continued