ವೀಡಿಯೊ..| ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದ ದೇವಸ್ಥಾನದ ಬಳಿ ಭೂ ಕುಸಿತ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದ ದೇವಸ್ಥಾನದ ಬಳಿ  ಭಾನುವಾರ ಭೂ ಕುಸಿತ ಉಂಟಾಗಿದೆ ಎಂದು ವರದಿಯಾಗಿದೆ. ನಿರಂತರವಾಗಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಭೂ ಕುಸಿತವಾಗಿದೆ. ದೇವಿ ಮನೆಯ ಕ್ಷೇತ್ರ ಪಾಲೇಶ್ವರ ದೇವಸ್ಥಾನಕ್ಕೆ ಇಳಿಯುವ ಮೆಟ್ಟಿಲುಗಳಿಗೆ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ದೇವಸ್ಥಾನದ ಮೆಟ್ಟಿಲುಗಳಿಂದ ಸುಮಾರು 20-25 ಅಡಿಗಳಷ್ಟು ದೂರದಲ್ಲಿ ಭೂ … Continued

ಶಿರಸಿ | ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ: ಶಿರಸಿ- ಕುಮಟಾ ರಸ್ತೆ ಸಂಪರ್ಕ ಕಡಿತ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಕುಮಟಾ ಸಂಪರ್ಕ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಇಂದು (ಭಾನುವಾರ) ನಸುಕಿನಲ್ಲಿ ಭೂಕುಸಿತ ಉಂಟಾಗಿದೆ ಎಂದು ವರದಿಯಾಗಿದೆ. ಶಿರಸಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766 (ಇ) ರ ದೇವಿಮನೆ ಘಟದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಹೆದ್ದಾರಿ ಮೇಲೆ ಕಲ್ಲು, ಮರಗಳು ಬಂದು … Continued