ದೇವಿರಮ್ಮನ ಬೆಟ್ಟ ಏರುವಾಗ ದುರಂತ: ದರ್ಶನಕ್ಕೆ ತೆರಳುತ್ತಿದ್ದ ಭಕ್ತ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ದೇವಿರಮ್ಮ ಬೆಟ್ಟದ ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಬೆಟ್ಟದತ್ತ ಸಾಗುತ್ತಿದ್ದ ಸಂದರ್ಭದಲ್ಲಿ ಎರಡು ಪ್ರತ್ಯೇಕ ಅವಘಡಗಳು ಸಂಭವಿಸಿವೆ. ಬೆಟ್ಟ ಹತ್ತುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ 35 ವರ್ಷದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದರೆ, ಮಣಿಕ್ಯಧಾರಾ ಜಲಪಾತದ ಸಮೀಪ ಜಾರಿ ಬಿದ್ದ ಮಂಡ್ಯ ಮೂಲದ 31 ವರ್ಷದ ಮತ್ತೊಬ್ಬ ವ್ಯಕ್ತಿಯೊಬ್ಬರನ್ನು ಅಗ್ನಿಶಾಮಕ ದಳದ ಸಿಬ್ಬಂದಿ … Continued