ಭಕ್ತಿಗೀತೆ ಹಾಡಿದ್ದಕ್ಕೆ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ: ಶಾಲಾ ಮಾಲೀಕನ ಬಂಧನ
ಪೂರ್ವ ಮೇದಿನಿಪುರ: ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ಭಗವಾನಪುರದಲ್ಲಿ ಖಾಸಗಿ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಕ್ತಿಗೀತೆ ಹಾಡಿದ್ದಕ್ಕಾಗಿ ಕೋಲ್ಕತ್ತಾ ಮೂಲದ ಖ್ಯಾತ ಗಾಯಕಿ ಲಗ್ನಜಿತಾ ಚಕ್ರವರ್ತಿ ಅವರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಶಾಲೆಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ಭಗವಾನಪುರದ ‘ಸೌತ್ ಪಾಯಿಂಟ್ ಪಬ್ಲಿಕ್ ಸ್ಕೂಲ್’ನ ವಾರ್ಷಿಕೋತ್ಸವದಲ್ಲಿ ಲಗ್ನಜಿತಾ ಅವರು ‘ದೇವಿ ಚೌಧುರಾನಿ’ ಚಿತ್ರದ … Continued