ಬಾಂಗ್ಲಾದೇಶದಲ್ಲಿ ಬಿಕ್ಕಟ್ಟು ತೀವ್ರ ; ಢಾಕಾ ಬಾಂಬ್ ಸ್ಫೋಟದಲ್ಲಿ 1 ಸಾವು
ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದ ಮೊಘಬಜಾರ್ ಪ್ರದೇಶದಲ್ಲಿ ಬುಧವಾರ ಸಂಜೆ ನಡೆದ ಭೀಕರ ಬಾಂಬ್ ಸ್ಫೋಟದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಫ್ಲೈ ಓವರ್ ಮೇಲಿಂದ ಕಿಡಿಗೇಡಿಗಳು ಎಸೆದ ಕಚ್ಚಾ ಬಾಂಬ್ (ಕಾಕ್‌ಟೈಲ್ ಬಾಂಬ್) ವ್ಯಕ್ತಿಯ ತಲೆಯ ಮೇಲೆ ಬಿದ್ದು ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ‘ಸಿಯಾಮ್’ ಎಂದು ಗುರುತಿಸಲಾಗಿದ್ದು, ಇವರು ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. … Continued