ಕ್ರಿಕೆಟರ್‌ ಯುಜ್ವೇಂದ್ರ ಚಾಹಲ್- ಧನಶ್ರೀ ವರ್ಮಾ ವಿಚ್ಛೇದನ ಈಗ ಅಧಿಕೃತ

ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ಅವರಿಗೆ ಮುಂಬೈ ಕೌಟುಂಬಿಕ ನ್ಯಾಯಾಲಯ ಗುರುವಾರ ವಿಚ್ಛೇದನದ ತೀರ್ಪು ನೀಡಿದೆ. ಸುಮಾರು ಎರಡೂವರೆ ವರ್ಷಗಳಿಂದ ಬೇರೆ ಬೇರೆ ವಾಸುತ್ತಿದ್ದ ಈ ಜೋಡಿಯ ವಿಚ್ಛೇದನ ಮೇಲ್ಮನವಿಯನ್ನು ಬಾಂದ್ರಾದ ಕೌಟುಂಬಿಕ ನ್ಯಾಯಾಲಯ ಅಂಗೀಕರಿಸಿದೆ. ಇದರೊಂದಿಗೆ, ಪ್ರೀತಿಸಿ ವೈವಾಹಿಕ ಜೀವಕ್ಕೆ ಕಾಲಿಟ್ಟಿದ್ದ ಈ ಪ್ರಣಯ ಪಕ್ಷಿಗಳ ದಾಂಪತ್ಯ … Continued

ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ – ಧನಶ್ರೀ ವರ್ಮಾ ವಿಚ್ಛೇದನ…

ಮುಂಬೈ : ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಮತ್ತು ಪತ್ನಿ ಧನಶ್ರೀ ವರ್ಮಾ ಅವರು ತಮ್ಮ ವಿಚ್ಛೇದನವನ್ನು ಅಂತಿಮಗೊಳಿಸಿದ್ದಾರೆ. ಎಬಿಪಿ ನ್ಯೂಸ್ ಪ್ರಕಾರ, ದಂಪತಿಯನ್ನು ಮುಂಬೈನ ಬಾಂದ್ರಾದಲ್ಲಿರುವ ಕೌಟುಂಬಿಕ ನ್ಯಾಯಾಲಯದ ಮುಂದೆ ಕರೆಸಲಾಗಿದೆ, ಅಲ್ಲಿ ಅವರು ಅಂತಿಮ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ, ನಂತರ ಅವರು ತಮ್ಮ ಅಧಿಕೃತ ವಿಚ್ಛೇದನ ಪ್ರಮಾಣಪತ್ರವನ್ನು ಪಡೆಯುತ್ತಾರೆ. ಪರಸ್ಪರ ಒಪ್ಪಿಗೆಯ ಮೂಲಕ ಬೇರೆಯಾಗುವ … Continued

ವಿಚ್ಛೇದನ ವದಂತಿ ನಡುವೆ ಇನ್ಸ್ಟಾಗ್ರಾಂನಲ್ಲಿ ಎಲ್ಲ ಫೋಟೊ ಅಳಿಸಿ, ಪರಸ್ಪರ ಅನ್‌ ಫಾಲೋವ್‌ ಮಾಡಿದ ಧನಶ್ರೀ ವರ್ಮಾ-ಕ್ರಿಕೆಟಿಗ ಯುಜ್ವೇಂದ್ರ ಚಾಹಲ್

ನವದೆಹಲಿ : ನಟಿ-ನೃತ್ಯ ಸಂಯೋಜಕಿ ಧನಶ್ರೀ ವರ್ಮಾ ಮತ್ತು ಟೀಂ ಇಂಡಿಯಾ ಕ್ರಿಕೆಟ್‌ ಆಟಗಾರ ಯುಜ್ವೇಂದ್ರ ಚಹಾಲ್ ಇತ್ತೀಚೆಗೆ ದಾಂಪತ್ಯದ ವಿಷಯದಲ್ಲಿ ಸುದ್ದಿಯಲ್ಲಿದ್ದಾರೆ. ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳ ನಡುವೆ, ದಂಪತಿ ಇನ್ಸ್ಟಾಗ್ರಾಂನಲ್ಲಿ ಪರಸ್ಪರ ಅನ್‌ ಫಾಲೋವ್‌ ಮಾಡಿಕೊಂಡಿದ್ದಾರೆ. ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಅವರು ತಮ್ಮ ಪತ್ನಿ ಧನಶ್ರೀ ಅವರೊಂದಿಗೆ ಇದ್ದ ಎಲ್ಲಾ ಚಿತ್ರಗಳನ್ನೂ … Continued