ಚಿನ್ನಯ್ಯನಿಗೆ ಮತ್ತೆ ಮೂರು ದಿನ ಎಸ್‌ಐಟಿ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಆರೋಪಿತ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿದ್ದ ಹಾಗೂ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಕಾರಣನಾಗಿದ್ದ ಸಾಕ್ಷಿ ದೂರುದಾರನಾದ ಸಿ ಎನ್‌ ಚಿನ್ನಯ್ಯನ ಪೊಲೀಸ್‌ ಕಸ್ಟಡಿಯನ್ನು ಬೆಳ್ತಂಗಡಿ ನ್ಯಾಯಾಲಯವು ಮತ್ತೆ ಮೂರು ದಿನ ವಿಸ್ತರಿಸಿದೆ. ಈ ಹಿಂದೆ ನ್ಯಾಯಾಲಯವು ಚಿನ್ನಯ್ಯನನ್ನು ಹತ್ತು ದಿನಗಳ … Continued

ಧರ್ಮಸ್ಥಳ ಶವ ಹೂತ ಪ್ರಕರಣ : ದೂರುದಾರ(ಮಾಸ್ಕ್‌ಮ್ಯಾನ್‌)ನನ್ನು 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿದ್ದ ಹಾಗೂ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಕಾರಣನಾಗಿದ್ದ ಸಾಕ್ಷಿ ದೂರುದಾರನಾದ ಸಿ.ಎನ್‌. ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯವು 10 ದಿನ ವಿಶೇಷ ತನಿಖಾ ದಳ(ಎಸ್‌ಐಟಿ)ದ ವಶಕ್ಕೆ ನೀಡಿದೆ. ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾಗ ಅನೇಕ ಶವಗಳನ್ನು … Continued

ಧರ್ಮಸ್ಥಳ : ಮಾನಹಾನಿಕರ ವೀಡಿಯೊ ತೆಗೆದುಹಾಕಲು ಕೋರ್ಟ್‌ ಆದೇಶ

ಬೆಂಗಳೂರು : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿಕರ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್‌ ಸಮೀರ್‌ ಎಂಡಿ ಅಪ್‌ಲೋಡ್‌ ಮಾಡಿದ್ದ ವಿಡಿಯೋವನ್ನು ತೆಗೆದುಹಾಕಲು ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವುಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ವಿಡಿಯೋವನ್ನು ಯೂಟ್ಯೂಬ್‌ ನಿರ್ಬಂಧಿಸಿದೆ. ಧರ್ಮಸ್ಥಳದ ಎಸ್‌ ಸುಕೇಶ ಮತ್ತು ಶೀನಪ್ಪ ಮೂಲ … Continued