ಧರ್ಮಸ್ಥಳದಲ್ಲಿ ತಿರುಪತಿ ಮಾದರಿ ʼ ಕ್ಯೂʼ ವ್ಯವಸ್ಥೆ : ನಾಳೆ ʼಶ್ರೀ ಸಾನ್ನಿಧ್ಯ ಸಂಕೀರ್ಣ’ ಉದ್ಘಾಟನೆ

ಧರ್ಮಸ್ಥಳ : ಕರ್ನಾಟಕದ ಸುಪ್ರಸಿದ್ಧ ದೇವಾಲಯಗಳಲ್ಲಿ ಮುಂಚೂಣಿಯಲ್ಲಿರುವ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇಗುಲಕ್ಕೆ ಪ್ರಾಚೀನ ಇತಿಹಾಸ ಇದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಕ್ಷೇತ್ರದ ಜವಾಬ್ದಾರಿ ವಹಿಸಿಕೊಂಡ ನಂತರ ಸುಸಜ್ಜಿತ ಹಾಗೂ ಸುರಕ್ಷಿತ ವ್ಯವಸ್ಥೆಯನ್ನು ದೇವಸ್ಥಾನದಲ್ಲಿ ಅಳವಡಿಸಿದ್ದಾರೆ. ಈಗ ಅವರು ಮತ್ತೊಂದು ವ್ಯವಸ್ಥೆಯನ್ನು ಭಕ್ತರಿಗೆ ಕಲ್ಪಿಸುವ ಮೂಲಕ ನಾಡಿನ ಗಮನ ಸೆಳೆದಿದ್ದಾರೆ. … Continued

ಏ.24ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಏ.24ರಂದು ಆಯೋಜಿಸಿರುವ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹವಾಗಲು ಇಚ್ಛಿಸುವವರು ಏ.15ರೊಳಗೆ ಸೂಕ್ತ ದಾಖಲಾತಿಯೊಂದಿಗೆ ಹೆಸರು ನೋಂದಣಿ ಮಾಡುವಂತೆ ಕೋರಲಾಗಿದೆ. ಏ.29ರಂದು ಸಂಜೆ 6.48ಕ್ಕೆ ಗೋಧೂಳಿ ಲಗ್ನದಲ್ಲಿ ವಿವಾಹಗಳು ನೆರವೇರಲಿದ್ದು, ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ … Continued