ಧರ್ಮಸ್ಥಳದ ದೇವಸ್ಥಾನ, ಕಾರ್ಯದರ್ಶಿ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿರ್ಬಂಧ
ಬೆಂಗಳೂರು : ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಕಟಿಸುವುದನ್ನು ಮತ್ತು ಪ್ರಸಾರ ಮಾಡುವುದನ್ನು ನಿರ್ಬಂಧಿಸಿ ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಆದೇಶಿಸಿದೆ. ಶ್ರೀ ಮಂಜುನಾಥಸ್ವಾಮಿ ದೇವಾಲಯದ ಕಾರ್ಯದರ್ಶಿ ಸಲ್ಲಿಸಿದ ಮಾನಹಾನಿ ಮೊಕದ್ದಮೆ ಅರ್ಜಿ ಸಂಬಂಧ ಈ ಆದೇಶ ಹೊರಡಿಸಲಾಗಿದೆ ಎಂದು … Continued