ಧರ್ಮಸ್ಥಳ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ
ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆಗಳ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ಕು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ(SIT)ವನ್ನು ರಚಿಸಿದೆ. ಎಸ್‌ಐಟಿಯ ನೇತೃತ್ವವನ್ನು … Continued