ನಟ ಧರ್ಮೇಂದ್ರ- ಪದ್ಮವಿಭೂಷಣ, ಶತಾವಧಾನಿ ಆರ್‌.ಗಣೇಶ-ಪದ್ಮಭೂಷಣ ; 131 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಕಟ-ಸಂಪೂರ್ಣ ಪಟ್ಟಿ

ನವದೆಹಲಿ: ಕೇಂದ್ರವು ಭಾನುವಾರ 2026 ರ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ 131 ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷುಸಲಾಗಿದೆ. ಈ ಪಟ್ಟಿಯಲ್ಲಿ ಸಾರ್ವಜನಿಕ ಜೀವನ, ಕಲೆ, ಸಿನಿಮಾ, ಸಾಹಿತ್ಯ, ಕ್ರೀಡೆ ಮತ್ತು ಸಾರ್ವಜನಿಕ ವ್ಯವಹಾರಗಳ ಹಲವಾರು ಪ್ರಮುಖ ಹೆಸರುಗಳು ಸೇರಿವೆ, ಈ ವರ್ಷ ಐದು ಪದ್ಮವಿಭೂಷಣ, 13 ಪದ್ಮಭೂಷಣ ಮತ್ತು 113 … Continued

ಬಾಲಿವುಡ್ ‘ಹೀ-ಮ್ಯಾನ್’, ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಮುಂಬೈ : ಬಾಲಿವುಡ್‌ ಹೀ ಮ್ಯಾನ್‌ ಎಂದೇ ಖ್ಯಾತಿ ಪಡೆದ, ಹಿರಿಯ ನಟ ಧರ್ಮೇಂದ್ರ (Dharmendra) ಸೋಮವಾರ (ನವೆಂಬರ್‌ 24) ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಧರ್ಮೇಂದ್ರ ಅವರನ್ನು ಕೆಲವು ದಿನಗಳ ಹಿಂದೆ ಮುಂಬೈಯ ಬ್ರೀಜ್‌ ಕ್ಯಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡ ಅವರನ್ನು ಡಿಸ್‌ಚಾರ್ಚ್‌ ಮಾಡಲಾಗಿತ್ತು. ಧರ್ಮೇಂದ್ರ ಅವರು ಇಬ್ಬರು ಪತ್ನಿಯರಾದ ಪ್ರಕಾಶ್ ಕೌರ್ … Continued

ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು ; ಆರೋಗ್ಯದ ಮಾಹಿತಿ ನೀಡಿದ ಹೇಮಾ ಮಾಲಿನಿ

ಮುಂಬೈ: ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರು ವೈದ್ಯಕೀಯ ತಪಾಸಣೆಗಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಕುಟುಂಬ ಸೋಮವಾರ ಸಂಜೆ ದೃಢಪಡಿಸಿದೆ. ಕಳೆದ ವಾರವೂ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರಿಂದ, ಅವರ ಆರೋಗ್ಯದ ಬಗ್ಗೆ ಕಳವಳಗಳು ಉಂಟಾಗಿವೆ. ಇದೀಗ, ನಟನ ಪತ್ನಿ, ನಟಿ , ಸಂಸದೆ ಹೇಮಾ ಮಾಲಿನಿ ಅವರು ಧರ್ಮೇಂದ್ರ … Continued

ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು

ಮುಂಬೈ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸೆಂಬರ್ 8ರಂದು ತಮ್ಮ 90ನೇ ವರ್ಷಕ್ಕೆ ಕಾಲಿಡುತ್ತಿರುವ ಅವರು ರೂಟೀನ್‌ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಸದ್ಯಕ್ಕೆ ಅವರು ವೈದ್ಯರ ನಿಗಾದಲ್ಲಿದ್ದಾರೆ ಎಂದು ವರದಿಗಳು ಸೂಚಿಸಿವೆ. ವರದಿಗಳ ಪ್ರಕಾರ, ಧರ್ಮೇಂದ್ರ ಅವರ ಪುತ್ರರಾದ ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್ ಅವರು … Continued

ಮದುವೆಯಾದ 12 ವರ್ಷಗಳ ನಂತರ ದಾಂಪತ್ಯ ಜೀವನದಿಂದ ಬೇರೆಯಾದ ನಟಿ ಇಶಾ ಡಿಯೋಲ್-ಭರತ ತಖ್ತಾನಿ : ವರದಿ

ನವದೆಹಲಿ: ತಮ್ಮ ವಿಚ್ಛೇದನದ ವದಂತಿಗಳ ನಡುವೆ, ನಟಿ ಇಶಾ ಡಿಯೋಲ್ ಮತ್ತು ಭರತ ತಖ್ತಾನಿ ಅವರು ದಾಂಪತ್ಯ ಜೀವನದಿಂದ ಬೇರ್ಪಡುತ್ತಿರುವುದನ್ನು ಖಚಿತಪಡಿಸಿದ್ದಾರೆ ಎಂದು ವರದಿಯಾಗಿದೆ. 12 ವರ್ಷಗಳ ದಾಂಪತ್ಯ ಜೀವನಕ್ಕೆ ಈ ಜೋಡಿ ವಿಚ್ಛೇದನ ಘೋಷಿಸಿದ್ದಾರೆ. ತಮ್ಮ ವಿಚ್ಛೇದನವು “ಸೌಹಾರ್ದಯುತವಾಗಿದೆ” ಎಂದು ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದೆಹಲಿ ಟೈಮ್ಸ್ ವರದಿ ಮಾಡಿದಂತೆ, “ನಾವು ಪರಸ್ಪರ … Continued