ಧಾರವಾಡದಲ್ಲೂ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ…!?
ಧಾರವಾಡ : ಶಿವಮೊಗ್ಗ, ಬೀದರ ಬಳಿಕ ಇದೀಗ ಧಾರವಾಡದಲ್ಲಿಯೂ ಜನಿವಾರ ಕತ್ತರಿಸಿ ನಂತರ ಸಿಇಟಿ ಪರೀಕ್ಷೆಗೆ ಅವಕಾಶ ಕೊಟ್ಟಿರುವ ಘಟನೆ ನಡೆದಿದೆ ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಹುರಕಡ್ಲಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಧಾರವಾಡ ನಗರದ ಜೆಎಸ್‌ಎಸ್ (JSS) ಕಾಲೇಜಿನ ವಿದ್ಯಾರ್ಥಿ ನಂದನ್ ಏರಿ ಎಂಬವರು … Continued