ಧಾರವಾಡ ಕವಲಗೇರಿಯಲ್ಲಿ ಚಿರತೆ ಪತ್ತೆಗೆ ಡ್ರೋನ್ ಬಳಕೆ, ಕೂಂಬಿಂಗ್ ಕಾರ್ಯಾಚರಣೆ
ಧಾರವಾಡ/ಹುಬ್ಬಳ್ಳಿ: ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡಿದ್ದ ಚಿರತೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಇದೀಗ ಡ್ರೋನ್ ಕ್ಯಾಮೆರಾ ಬಳಕೆ ಮಾಡುತ್ತಿದ್ದಾರೆ.ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಇದಕ್ಕಾಗಿ ಪರಿಣಿತರು ಆಗಮಿಸಿದ್ದಾರೆ. ಇತ್ತ ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತಮುತ್ತಲೂ ಕಾರ್ಯಾಚರಣೆ ಮುಂದುವರಿದೆ. ಆದರೆ ಚಿರತೆ ಮಾತ್ರ ಪತ್ತೆಯಾಗಿಲ್ಲ. ಆದರೆ ಕವಲಗೇರಿ ಗ್ರಾಮದಲ್ಲಿ ಡ್ರೋನ್ ಬಳಕೆಯ ನಂತರ … Continued