ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿ-ಒಂದು ಅವಲೋಕನ

(ಧಾರವಾಡ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡ ಆರ್.ಎನ್. ಶೆಟ್ಟಿ ಕ್ರಿಡಾಂಗಣದ ಹತ್ತಿರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ದಿನಾಂಕ ಮಾರ್ಚ್‌ ೨೬, ೨೭ ರಂದು ಎರಡು ದಿನಗಳ ಕಾಲ ನಡೆಯಲಿದೆ) ಧಾರವಾಡ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮದ ವಿವರ ಪಿಡಿಎಫ್‌ನಲ್ಲಿದೆ-ಇಲ್ಲಿ ಕ್ಲಿಕ್‌ ಮಾಡಿ ನೋಡಬಹುದು dharwad sahitya sammelana programme information ಕರ್ನಾಟಕದ ಸಾಂಸ್ಕೃತಿಕ … Continued