“ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ” : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನಂತರ ಸೋನಂ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ
ನವದೆಹಲಿ: ದೇಶಾದ್ಯಂತ ತೀವ್ರ ಕಾವು ಪಡೆದುಕೊಂಡಿದ್ದ ಪಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪರೀಕ್ಷಾ ಅಕ್ರಮಗಳ ವಿವಾದ ಕೊನೆಗೂ ತಾರ್ಕಿಕ ಅಂತ್ಯ ಕಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ನಿರ್ಧಾರವನ್ನು ಹೆಸರಾಂತ ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಹೋರಾಟಗಾರ ಲಡಾಖ್‌ನ ಸೋನಮ್ ವಾಂಗ್ಚುಕ್ “ಪ್ರಜಾಪ್ರಭುತ್ವದ ನಿಜವಾದ ಜಯ” ಎಂದು … Continued