2018ರ ‘ಬಿಜೆಪಿ ಐಟಿ ಸೆಲ್’ ವಿಡಿಯೋ ಪ್ರಕರಣ: ಯೂಟ್ಯೂಬರ್ ಧ್ರುವ್ ರಾಥಿಗೆ ದೆಹಲಿ ಕೋರ್ಟ್ ಸಮನ್ಸ್ ; ಅ.17ಕ್ಕೆ ವಿಚಾರಣೆ

 ನವದೆಹಲಿ: ಯೂಟ್ಯೂಬರ್ ಧ್ರುವ್ ರಾಥಿ ವಿರುದ್ಧ 2018ರಲ್ಲಿ ದಾಖಲಾಗಿರುವ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯವು ಹೊಸದಾಗಿ ಸಮನ್ಸ್‌ ಜಾರಿಗೊಳಿಸಿದೆ. ‘ಬಿಜೆಪಿ ಐಟಿ ಸೆಲ್ ಭಾಗ-2’ (‘BJP IT Cell Part 2’) ಶೀರ್ಷಿಕೆಯ ವಿಡಿಯೊಕ್ಕೆ ಸಂಬಂಧಿಸಿದಂತೆ ವಿಕಾಸ ಪಾಂಡೆ ಎಂಬುವವರು ದಾಖಲಿಸಿರುವ ಪ್ರಕರಣ ಇದಾಗಿದೆ. ರಾಥಿ ಪ್ರಸ್ತುತ ಭಾರತದಲ್ಲಿದ್ದು, ಚುನಾವಣಾ ಅಕ್ರಮಗಳ ಆರೋಪಗಳ … Continued

ಮಾನನಷ್ಟ ಮೊಕದ್ದಮೆ: ಖ್ಯಾತ ಯೂ ಟ್ಯೂಬರ್ ಧ್ರುವ ರಾಠಿಗೆ ದೆಹಲಿ ನ್ಯಾಯಾಲಯ ಸಮನ್ಸ್

ನವದೆಹಲಿ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್ ಧ್ರುವ ರಾಠಿಗೆ ದೆಹಲಿ ಹೈಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ. ತಮಗೆ ಮಧ್ಯಂತರ ಪರಿಹಾರ ದೊರಕಿಸಿಕೊಡುವಂತೆ ನಖುವಾ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ರಾಠಿ ಅವರಿಗೆ ನೋಟಿಸ್‌ ನೀಡಿದೆ. ಆಗಸ್ಟ್ 6 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ. ನಖುವಾ ಪರವಾಗಿ ವಕೀಲರಾದ ರಾಘವ ಅವಸ್ಥಿ ಮತ್ತು ಮುಖೇಶ ಶರ್ಮಾ … Continued

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ಬಗ್ಗೆ ನಕಲಿ ಪೋಸ್ಟ್ : ಯೂ ಟ್ಯೂಬರ್ ಧ್ರುವ ರಾಠಿ ವಿರುದ್ಧ ಪ್ರಕರಣ ದಾಖಲು

ಮುಂಬೈ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿಯ ಕುರಿತು ‘ಎಕ್ಸ್‌’ನಲ್ಲಿ (ಟ್ವಿಟರ್‌) ನಕಲಿ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಯೂ ಟ್ಯೂಬರ್‌ ಧ್ರುವ ರಾಠಿ ವಿರುದ್ಧ ಮಹಾರಾಷ್ಟ್ರದ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ ಸೈಬರ್ ಪೊಲೀಸ್ ಇಲಾಖೆಯ ಪ್ರಕಾರ, @dhruvrahtee ಹ್ಯಾಂಡಲ್ ಹೊಂದಿರುವ ಎಕ್ಸ್‌ ಖಾತೆಯಲ್ಲಿ … Continued