ಟಿಎಂಸಿ ಅಭ್ಯರ್ಥಿಯ ಭದ್ರಕೋಟೆಯಲ್ಲಿ ಇವಿಎಂ ಮೇಲಿನ ಬಿಜೆಪಿ ಬಟನ್ಗೆ ಟೇಪ್ ಅಂಟಿಸಿದ ಆರೋಪ; ಮತದಾನ ಸ್ಥಗಿತ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಎರಡನೇ ಹಂತದ ಮತದಾನದ ವೇಳೆ ಹೈವೋಲ್ಟೇಜ್ ಕ್ಷೇತ್ರವಾದ ಡೈಮಂಡ್ ಹಾರ್ಬರ್ ವ್ಯಾಪ್ತಿಯ ಫಾಲ್ತಾ ವಿಧಾನಸಭಾ ಕ್ಷೇತ್ರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎವಿಎಂ ಯಂತ್ರದ ಬಿಜೆಪಿಗೆ ಮತ ಒತ್ತುವ ಬಟನ್ ಮೇಲೆ ಟೇಪ್ ಹಚ್ಚಿ ಮತದಾನಕ್ಕೆ ಅಡ್ಡಿಪಡಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದ ಬೆನ್ನಲ್ಲೇ ಕೆಲವು ಬೂತ್‌ಗಳಲ್ಲಿ ಮತದಾನವನ್ನು ಸ್ಥಗಿತಗೊಳಿಸಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ … Continued