ಮಾಟ-ಮಂತ್ರಗಳ ಪ್ರಭಾವಕ್ಕೊಳಗಾದ ಬೆಂಗಳೂರಿನ ಬಾಲಕಿ ನಾಪತ್ತೆ
ಬೆಂಗಳೂರು: ಆತ್ಮಗಳ ಜೊತೆ ಮಾತನಾಡುತ್ತೇನೆ ಎಂದು ಬಾಲಕಿಯೊಬ್ಬಳು ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದಾಳೆ. ಮಗಳನ್ನು ಪತ್ತೆ ಹಚ್ಚಿಕೊಡುವಂತೆ ಆಕೆಯ ಪೋಷಕರು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ. ಸುಬ್ರಹ್ಮಣ್ಯನಗರದಲ್ಲಿ ಪೋಷಕರ ಜೊತೆ ವಾಸವಿದ್ದ 17 ವರ್ಷದ ಅನುಷ್ಕಾ ಈ ಅಕ್ಟೋಬರ್ 31ರಂದು ಮನೆಯಿಂದ ಕಾಣೆಯಾಗಿದ್ದಳು. ಅಕ್ಟೋಬರ್ 31ರಂದು ಬೆಳಗ್ಗೆ 8.30ಕ್ಕೆ ಮನೆಬಿಟ್ಟು ಹೋದವಳು ಇದುವರೆಗೆ ಹಿಂತಿರುಗಿಲ್ಲ. ಪೊಲೀಸರು … Continued