ನನಗೆ ಸ್ವಾಮೀಜಿಗಳ ಮೇಲೆ ಗೌರವವಿದೆ, ಹೇಳಿಕೆಯನ್ನು ಯಾವ್ಯಾವ್ದಕ್ಕೋ ಲಿಂಕ್ ಮಾಡ್ಬೇಡಿ: ಮಾಧ್ಯಮದವರ ಮೇಲೆ ಸಿದ್ದರಾಮಯ್ಯ ಗರಂ
ಮೈಸೂರು: ಸ್ವಾಮೀಜಿಗಳ ಜೊತೆ ನಾನು ಯಾವತ್ತೂ ಅಗೌರವದಿಂದ ನಡೆದುಕೊಂಡಿಲ್ಲ. ಮೊದಲಿನಿಂದಲೂ ಅವರೊಂದಿಗೆ ಸಂಬಂಧ ಚೆನ್ನಾಗಿದೆ. ಅಪಾರ ಗೌರವವಿಟ್ಟುಕೊಂಡಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹಿಜಾಬ್ ವಿಚಾರವಾಗಿ ಪ್ರಶ್ನೆಯನ್ನೇ ಮಾಡಿಲ್ಲ. ಹಿಜಾಬ್ ಬೇರೆ, ದುಪ್ಪಟ್ಟಾ ಬೇರೆ. ಸಮವಸ್ತ್ರ ಜೊತೆಗೆ ಅದೇ ಬಣ್ಣದ ದುಪ್ಪಟ್ಟಾ ಹಾಕಿಕೊಂಡು ಪರೀಕ್ಷೆ … Continued