ಉಕ್ರೇನ್‌- ರಷ್ಯಾ ಯುದ್ಧ: ಭಾರತದಲ್ಲಿ ಮುಂದಿನ ವಾರದಿಂದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗುವ ಸಾಧ್ಯತೆ..

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವು ಜಾಗತಿಕವಾಗಿ ಕಚ್ಚಾ ತೈಲ ಬೆಲೆಗಳಲ್ಲಿ ಹೆಚ್ಚಳ ಮಾಡಿದೆ. ಅಲ್ಪಾವಧಿಯಲ್ಲಿ ಪ್ರತಿ ಬ್ಯಾರೆಲ್‌ಗೆ $ 95 ರಿಂದ 125 ಅಮೆರಿಕನ್‌ ಡಾಲರ್‌ ವರೆಗೆ ಇದು ಏರಬಹುದು ಎಂದು ಅಂದಾಜಿಸಲಾಗಿದೆ. ಕಚ್ಚಾ ತೈಲ ಬೆಲೆಯಲ್ಲಿ ಜಾಗತಿಕ ಹೆಚ್ಚಳವು ಭಾರತದ ದೇಶೀಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಪ್ರತಿ ಲೀಟರ್‌ಗೆ 15-22 … Continued