ಖಾನಾಪುರ | ಡಿಜಿಟಲ್ ಅರೆಸ್ಟ್ ಮಾಡಿ 50 ಲಕ್ಷ ರೂ. ವಂಚನೆ, ಹಣಕ್ಕಾಗಿ ಮತ್ತೆ ಬೆದರಿಕೆ : ಸೈಬರ್ ವಂಚಕರ ಕಾಟಕ್ಕೆ ವೃದ್ಧ ದಂಪತಿ ಆತ್ಮಹತ್ಯೆ
ಬೆಳಗಾವಿ: ಸೈಬರ್ ವಂಚಕರ (Cyber Crime) ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಸೂಸೈಡ್ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ದಂಪತಿ ಇಂಗ್ಲಿಷ್‌ನಲ್ಲಿ ಬರೆದ ಡೆತ್‌ನೋಟ್ … Continued