ಎಚ್ಚರ…| ವಂಚಕರಿಂದ ʼಡಿಜಿಟಲ್ ಬಂಧನʼ : 10 ಕೋಟಿ ರೂ. ಕಳೆದುಕೊಂಡ 70 ವರ್ಷದ ನಿವೃತ್ತ ಇಂಜಿನಿಯರ್…!
ನವದೆಹಲಿ: ದೆಹಲಿಯ 70 ವರ್ಷದ ನಿವೃತ್ತ ಇಂಜಿನಿಯರ್ ಡಿಜಿಟಲ್ ಬಂಧನದ ಹಗರಣಕ್ಕೆ ಬಲಿಯಾದ ನಂತರ ತನ್ನ ಜೀವಮಾನದ ಉಳಿತಾಯದ ಹಣ ಕಳೆದುಕೊಂಡಿದ್ದಾರೆ. ತೈವಾನ್‌ನಿಂದ ನಿಷೇಧಿತ ಪದಾರ್ಥಗಳನ್ನು ಒಳಗೊಂಡ ಪಾರ್ಸೆಲ್ ನಿಮ್ಮ ಹೆಸರಿಗೆ ಕಳುಹಿಸಲಾಗಿದೆ ಎಂದು ಫೋನ್ ಮಾಡಿ ಹೆದರಿಸಿ ವಂಚಕರು ಅವರಿಂದ 10 ಕೋಟಿ ರೂ.ಗಳಿಗೂ ಹೆಚ್ಚು ಹಣ ವಸೂಲಿ ಮಾಡಿ ವಂಚನೆ ಮಾಡಿದ್ದಾರೆ. ಪೊಲೀಸರಂತೆ … Continued