ಡಿಜಿಟಲ್ ಅರೆಸ್ಟ್: ಬೆಂಗಳೂರಿನ ಟೆಕ್ಕಿಗೆ ಬರೋಬ್ಬರಿ 11.8 ಕೋಟಿ ರೂ. ವಂಚನೆ ಮಾಡಿದ ಖದೀಮರು…!
ಬೆಂಗಳೂರು : ಡಿಜಿಟಲ್ ಅರೆಸ್ಟ್ ಮೂಲಕ ನಗರದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರಿಗೆ 11.83 ಕೋಟಿ ರೂ. ವಂಚನೆ ಮಾಡಲಾಗಿದೆ ಎಂದು ವರದಿಯಾಗಿದೆ. ಈಶಾನ್ಯ ವಿಭಾಗದ ಸೆನ್ ಠಾಣೆಯ ಪೊಲೀಸರು ಪ್ರಕರಣದ ತನಿಖೆಗಾಗಿ ಎರಡು ತಂಡಗಳನ್ನು ರಚಿಸಿದ್ದಾರೆ. ಒಂದು ತಂಡ ಗುಜರಾತಿಗೆ, ಮತ್ತೊಂದು ತಂಡ ಮಹಾರಾಷ್ಟ್ರಕ್ಕೆ ತೆರಳಿದ್ದು, ಸೈಬರ್ ವಂಚಕರಿಗಾಗಿ ಪತ್ತೆ ಕಾರ್ಯದಲ್ಲಿ ತೊಡಗಿವೆ. ಷೇರು … Continued