ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ “ದಿಮಾಗಿ” ನಕ್ಸಲರ ಬಗ್ಗೆ ಎಚ್ಚರಿಸಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, “ದಿಮಾಗಿ ನಕ್ಸಲ್” ಬಗ್ಗೆ ಎಚ್ಚರಿಸಿದ್ದಾರೆ. ದೇಶದ ಅರಣ್ಯ ಪ್ರದೇಶಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಹೋರಾಡುತ್ತಿದ್ದ ನಕ್ಸಲರನ್ನು ಬಹುತೇಕ ಮಟ್ಟಹಾಕಲಾಗಿದೆ. ಆದರೆ ಅಧಿಕಾರದ ಕಾರಿಡಾರ್‌ಗಳಲ್ಲಿ ನೆಲೆಸಿರುವ ‘ದಿಮಾಗಿ ನಕ್ಸಲ್‌’ಗಳು (ಬೌದ್ಧಿಕ ನಕ್ಸಲರು) ಇನ್ನೂ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಅವರನ್ನು ಗುರುತಿಸಿ, ಪ್ರತ್ಯೇಕಗೊಳಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶನಿವಾರ ದೆಹಲಿಯ … Continued