ಬಾಲಿವುಡ್‌ ನಟಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ: ಪೊಲೀಸ್‌ ಎನ್‌ಕೌಂಟರಿನಲ್ಲಿ ಇಬ್ಬರು ದಾಳಿಕೋರರು ಸಾವು

ನವದೆಹಲಿ: ಬಾಲಿವುಡ್‌ ನಟಿ ದಿಶಾ ಪಟಾನಿ ಅವರ ಬರೇಲಿ ಮನೆಯ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾದ ರೋಹಿತ್ ಗೋದಾರ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಸದಸ್ಯರು ಬುಧವಾರ (ಸೆಪ್ಟೆಂಬರ್ 17, 2025) ದೆಹಲಿ ಪೊಲೀಸರ ವಿಶೇಷ ಘಟಕ, ಹರಿಯಾಣ ಎಸ್‌ಟಿಎಫ್ ಮತ್ತು ಉತ್ತರ ಪ್ರದೇಶ ಎಸ್‌ಟಿಎಫ್ ಜಂಟಿಯಾಗಿ ನಡೆಸಿದ ಎನ್‌ಕೌಂಟರ್‌ನಲ್ಲಿ … Continued

ಬಾಲಿವುಡ್‌ ಖ್ಯಾತ ನಟಿ ಮನೆ ಮೇಲೆ ಗುಂಡಿನ ದಾಳಿ ; ಇದು ಜಸ್ಟ್‌ ಟ್ರೈಲರ್‌ ಎಂದ ಗ್ಯಾಂಗ್‌

ಬರೇಲಿ: ನಟಿ ದಿಶಾ ಪಟಾನಿ (Actress Disha Patani) ಅವರ ಮನೆ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಉತ್ತರ ಪ್ರದೇಶದ   ಬರೇಲಿಯಲ್ಲಿ ನಡೆದಿದೆ. ಗೋಲ್ಡಿ ಬ್ರಾರ್ ಗ್ಯಾಂಗ್ (Goldy Brar Gang) ಇದರ ಹೊಣೆ ಹೊತ್ತುಕೊಂಡಿದ್ದು, ಇದು ಕೇವಲ ಟ್ರೈಲರ್ ಎಂದು ಹೇಳಿಕೊಂಡಿದೆ. ಹಿಂದೂ ಆಧ್ಯಾತ್ಮಿಕ ನಾಯಕರಾದ ಪ್ರೇಮಾನಂದ ಮಹಾರಾಜ ಮತ್ತು ಅನಿರುದ್ಧಾಚಾರ್ಯ ಮಹಾರಾಜ … Continued

ವೀಡಿಯೊ..| ಹಾರ್ದಿಕ್ ಪಾಂಡ್ಯ ಜೊತೆಗೆ ವಿಚ್ಛೇದನದ ವದಂತಿ ಬೆನ್ನಲ್ಲೇ ನಟನ ಜೊತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

ಭಾರತೀಯ ಕ್ರಿಕೆಟ್‌ ಆಟಗಾರ ಹಾರ್ದಿಕ್ ಪಾಂಡ್ಯ ಅವರಿಂದ ದೂರವಾದ ವದಂತಿಗಳ ನಡುವೆ ಪಾಂಡ್ಯ ಅವರ ಪತ್ನಿ, ನಟಿ ಮತ್ತು ಮಾಡೆಲ್ ನತಾಶಾ ಸ್ಟಾಂಕೋವಿಕ್ ಇತ್ತೀಚೆಗೆ ದಿಶಾ ಪಟಾನಿಯ ಗೆಳೆಯ ಎಂದು ಹೇಳಲಾಗುತ್ತಿರುವ ನಟ ಅಲೆಕ್ಸಾಂಡರ್ ಅಲೆಕ್ಸ್ ಇಲಿಕ್ ಜೊತೆ ಕಾಣಿಸಿಕೊಂಡಿದ್ದಾರೆ. ರೆಸ್ಟೋರೆಂಟ್‌ನಲ್ಲಿ ಇಬ್ಬರು ಭೇಟಿಯಾದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಾಪಕ ಊಹಾಪೋಹಕ್ಕೆ ಕಾರಣವಾಗಿದೆ. … Continued