ಸಚಿವ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಎನ್‌.ರಾಜಣ್ಣ ವಜಾಗೊಳಿಸಿದ್ದರ ಹಿಂದಿನ ಕಾರಣಗಳೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಷ್ಠಾವಂತರೆಂದು ಪರಿಗಣಿಸಲ್ಪಟ್ಟ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಹೈಕಮಾಂಡ್‌ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ನಡೆದ “ಮತ ಕಳ್ಳತನ”ಕ್ಕೆ ಕರ್ನಾಟಕದಲ್ಲಿ ತಮ್ಮದೇ ಪಕ್ಷದ ಸರ್ಕಾರವನ್ನು ದೂಷಿಸಿದ ಆರೋಪದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಮುಜುಗರಕ್ಕೆ ಒಳಗಾದ ನಂತರ ಹೈಕಮಾಂಡ್‌ ಸೂಚನೆಯ ಮೇರೆಗೆ ಅವರನ್ನು … Continued

ದೆಹಲಿ- ಮುಂಬಯಿ ಎಕ್ಸ್‌ ಪ್ರೆಸ್‌ ವೇನಲ್ಲಿ ಗುಂಡಿಗಳಾಗಲು ʼಇಲಿʼಗಳು ಕಾರಣ ಎಂದ ನೌಕರ…! ಕೆಲಸದಿಂದ ವಜಾ ಮಾಡಿದ ಕಂಪನಿ

ನವದೆಹಲಿ: ದೆಹಲಿ – ಮುಂಬಯಿ ಎಕ್ಸ್‌ಪ್ರೆಸ್‌ವೇನಲ್ಲಿ (Delhi-Mumbai Expressway) ಗುಂಡಿಗಳಾಗಲು ಇಲಿಗಳು (rat) ಕಾರಣ ಎಂದು ಹೇಳಿದ ನೌಕರನನ್ನು ಕಂಪನಿಯು ಕೆಲಸದಿಂದ ವಜಾಗೊಳಿಸಿದೆ. ಯೋಜನೆಯ ಬಗ್ಗೆ ತಾಂತ್ರಿಕ ತಿಳುವಳಿಕೆ ಇಲ್ಲದ ಕಿರಿಯ ಉದ್ಯೋಗಿಯೊಬ್ಬರು ಈ ಹೇಳಿಕೆ ನೀಡಿದ್ದು, ಆತನನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ಕಂಪನಿ ಹೇಳಿದೆ. ದೆಹಲಿ – ಮುಂಬಯಿ ಎಕ್ಸ್‌ಪ್ರೆಸ್‌ವೇ ಯೋಜನೆ ಕಾರ್ಯದಲ್ಲಿ ತಾನು ಭಾಗಿಯಾಗಿದ್ದೆ … Continued

ಪ್ಯಾರಿಸ್‌ ಒಲಿಂಪಿಕ್ಸ್‌ 2024 ; ಭಾರತದ ಮೇಲ್ಮನವಿ ಅರ್ಜಿ ವಜಾ; ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ ಇಲ್ಲ

ನವದೆಹಲಿ : 2024ರ ಒಲಿಂಪಿಕ್ಸ್‌ನಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ (CAS) ವಜಾಗೊಳಿಸಿದೆ. ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿನೇಶ್ ಫೋಗಟ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. “2024 ರ ಆಗಸ್ಟ್ 7 ರಂದು ವಿನೇಶ್ ಫೋಗಟ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು … Continued

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ತಿಮ್ಮಯ್ಯ ವಜಾಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಡಾ. ಶಾಂತ ಎ. ತಿಮ್ಮಯ್ಯ ಅವರನ್ನು ರಾಜ್ಯ ಸರ್ಕಾರ ವಜಾಗೊಳಿಸಿದೆ. ಸರ್ಕಾರ ಶುಕ್ರವಾರ (ಮೇ 31) ಈ ಆದೇಶ ಹೊರಡಿಸಿದೆ. ಈ ಸಂಬಂಧ ಅರಣ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎನ್ ಪ್ರವೀಣ ಶುಕ್ರವಾರ ಆದೇಶ ಹೊರಡಿಸಿದ್ದು, ತೆರವಾದ ಅಧ್ಯಕ್ಷ ಸ್ಥಾನಕ್ಕೆ, … Continued

ಚಿತ್ರದುರ್ಗ: ಆಪರೇಷನ್ ಥಿಯೇಟರ್​ನಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿದ್ದ ವೈದ್ಯ ಸೇವೆಯಿಂದ ವಜಾ

ಚಿತ್ರದುರ್ಗ: ಆಪರೇಷನ್ ಥಿಯೇಟರ್​ನಲ್ಲಿ ಪ್ರಿ ವೆಡ್ಡಿಂಗ್ ಶೂಟ್ (Pre wedding Shoot) ಮಾಡಿಕೊಂಡಿದ್ದ ವೈದ್ಯನನ್ನು ಸೇವೆಯಿಂದ ವಜಾಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ವೈದ್ಯ ಡಾ.ಅಭಿಷೇಕ ಅವರು ಭರಮಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ (Government Hospital) ಪ್ರಿ ವೆಡ್ಡಿಂಗ್ ಶೂಟ್ ಮಾಡಿಕೊಂಡಿದ್ದು, ಈ ವೀಡಿಯೊ ವೈರಲ್ ಆಗಿತ್ತು. ಸುದ್ದಿ ವೈರಲ್‌ ಆದ ನಂತರ ಸರ್ಕಾರಿ ಆಸ್ಪತ್ರೆಯ ಆಪರೇಷನ್ … Continued

ಗೂಗಲ್‌ ಮೀಟ್‌ ಮೂಲಕ ಕೇವಲ 2 ನಿಮಿಷದಲ್ಲಿ ಎಲ್ಲ ನೌಕರರನ್ನೂ ಕೆಲಸದಿಂದ ತೆಗೆದುಹಾಕಿದ ಕಂಪನಿ…!

ನೂತನ ವರ್ಷದ ಮೊದಲ ವಾರದಲ್ಲಿಯೇ ಕಂಪನಿಯೊಂದು ಎರಡು ನಿಮಿಷದಲ್ಲಿಯೇ  ದೊಡ್ಡ ಪ್ರಮಾಣದಲ್ಲಿ ಉದ್ಯೋಗಿಗಳನ್ನು ವಜಾವನ್ನು ಪ್ರಾರಂಭಿಸಿದೆ. ಅಮೆರಿಕದ ಟೆಕ್ ಸ್ಟಾರ್ಟ್‌ಅಪ್ ಕಂಪನಿ ಫ್ರಂಟ್‌ಡೆಸ್ಕ್ ಮಂಗಳವಾರ ತನ್ನ 200 ನೌಕರರನ್ನು ಎರಡು ನಿಮಿಷಗಳ ಗೂಗಲ್‌ ಮೀಟ್‌ ಕರೆಯ ಮೂಲಕ ವಜಾ ಮಾಡಿದೆ ಎಂದು ವರದಿಯಾಗಿದೆ. ಈ ಮೂಲಕ 2024 ರಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಿದ ಮೊದಲ ಟೆಕ್ ಸ್ಟಾರ್ಟ್ಅಪ್ … Continued

ಅತ್ಯಾಚಾರ ಸಂತ್ರಸ್ತೆ ಬಳಿ ಲೈಂಗಿಕ ಸಹಕಾರ ಕೇಳಿದ ರಾಜಸ್ಥಾನ್ ಎಸಿಪಿ ವಜಾ

ಜೈಪುರ: ಜೈಪುರದಲ್ಲಿ ಅತ್ಯಾಚಾರ ಸಂತ್ರಸ್ತೆಯಿಂದ ಲಂಚವಾಗಿ ಲೈಂಗಿಕ ಸಹಕಾರ ಕೇಳಿದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅವರನ್ನು ಗೆಹ್ಲೋಟ್ ಸರ್ಕಾರ ಮಂಗಳವಾರ ವಜಾ ಮಾಡಿದೆ. ಎಸಿಪಿ ಕೈಲಾಶ್ ಬೊಹ್ರಾ ಭಾನುವಾರ ತಮ್ಮ ಕಚೇರಿ ಆವರಣದಲ್ಲಿ ಅತ್ಯಾಚಾರದಿಂದ ಬದುಕುಳಿದದವಳ ಮೇಲೆ ಲೈಂಗಿಕ ಪ್ರಗತಿ ಸಾಧಿಸಿದಾಗ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕೈಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು. … Continued