ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ವಜಾಗೊಳಿಸಿದ್ದು ತಪ್ಪು: ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ
ನವದೆಹಲಿ: ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ವಜಾಗೊಳಿಸಿ ಏಪ್ರಿಲ್ 3 ರಂದು ರಾಷ್ಟ್ರೀಯ ಅಸೆಂಬ್ಲಿ ಡೆಪ್ಯುಟಿ ಸ್ಪೀಕರ್ ಖಾಸಿಂ ಖಾನ್ ಸೂರಿ ಅವರು ನೀಡಿದ ತೀರ್ಪು ಸ್ಪಷ್ಟವಾಗಿ ತಪ್ಪಾಗಿದೆ ಎಂದು ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ (ಸಿಜೆಪಿ) ಉಮರ್ ಅಟಾ ಬಂಡಿಯಲ್ ಗುರುವಾರ ಹೇಳಿದ್ದಾರೆ ಎಂದು ಡಾನ್ (DAWN) ಪತ್ರಿಕೆ ವರದಿ ಮಾಡಿದೆ. ಸಿಜೆಪಿ … Continued