ಡಿಸಿಎಂ ಡಿ ಕೆ ಶಿವಕುಮಾರ ವಿರುದ್ಧ ಸಿಬಿಐ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ
ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ. … Continued