ಉಡುಪಿ ಜಿಲ್ಲಾಧಿಕಾರಿ ಎದುರು ಶರಣಾದ ನಕ್ಸಲ್ ತೊಂಬಟ್ಟು ಲಕ್ಷ್ಮೀ

ಉಡುಪಿ : ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಭಾನುವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಭಾನುವಾರ ಶರಣಾಗಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಅವರ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಮತ್ತು ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ … Continued

ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ

ಮೈಸೂರು : ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಪ್ರಮುಖ ಸೇತುವೆಯಾದ ಕಾಳಿ ನದಿ ಮಂಗಳವಾರ ರಾತ್ರಿ ಸೇತುವೆ ಕುಸಿದು ಬಿದ್ದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ … Continued

ಶಿರಸಿ-ಕುಮಟಾ ರಸ್ತೆ ಬಂದ್‌ ಆಗುವುದಿಲ್ಲ; ಬಂದ್‌ ಆದೇಶ ವಾಪಸ್‌

ಕಾರವಾರ: ಶಿರಸಿ-ಕುಮಟಾ ಮಾರ್ಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಳು ತಿಂಗಳ ಕಾಲ ಬಂದ್ ಮಾಡುವಂತೆ ನೀಡಿದ್ದ ಆದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕ‌ರ ಅವರು ಹಿಂಪಡೆದಿದ್ದಾರೆ. ಏಳು ತಿಂಗಳವರೆಗೆ ಈ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಂದಲೂ ತೀವ್ರ ವಿರೋಧ ಬಂದ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ … Continued