ತಮಿಳುನಾಡು ಸಿಎಂ ವಿಜಯ ವಿರುದ್ಧದ ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸಂಗೀತಾ
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ ಮತ್ತು ಅವರ ಪತ್ನಿ ಸಂಗೀತಾ ಸೋರ್ನಲಿಂಗಂ ಅವರ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಗೀತಾ ಅವರು ತಮ್ಮ ಅರ್ಜಿಯನ್ನು ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಇಂದು, ಶುಕ್ರವಾರ (ಆಗಸ್ಟ್ ೭)ನ್ಯಾಯಾಲಯ ಪ್ರಕರಣವನ್ನು ಅಧಿಕೃತವಾಗಿ ಮುಕ್ತಾಯಗೊಳಿಸಿದೆ. ಇಂದು, ಶುಕ್ರವಾರ ನಡೆದ ವಿಚಾರಣೆಯಲ್ಲಿ ಸಂಗೀತಾ ವಿಡಿಯೊ ಕಾನ್ಫರೆನ್ಸ್ … Continued