ಪಿಎಸ್‌ಐ ಪರೀಕ್ಷೆ ಅಕ್ರಮ ಹಗರಣ: ಡಿಕೆಶಿ ಜೊತೆ ಪ್ರಮುಖ ಆರೋಪಿ ದಿವ್ಯ ಹಾಗರಗಿ ತೆಗೆಸಿಕೊಂಡ ಫೋಟೋಗಳು ವೈರಲ್‌

ಬೆಂಗಳೂರು: 545 ಪಿಎಸ್‌ಐ ಪರೀಕ್ಷೆ ಅಕ್ರಮ ಹಗರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ಬಿಜೆಪಿಯ ಮುಖಂಡರಾದ ದಿವ್ಯಾ ಹಾಗರಗಿ ಅವರು ಪರಾರಿಯಾಗಿದ್ದು, ಇನ್ನೂ ಎಲ್ಲಿದ್ದಾರೆಂದು ಪತ್ತೆಯಾಗಿಲ್ಲ. ಅವಳ ಬಂಧನಕ್ಕೂ ಸಿಐಡಿ ಪೊಲೀಸರು ಬಲೆ ಬೀಸಿದ್ದಾರೆ. ಈಗ ದಿವ್ಯಾ ಹಾಗರಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯ  ಆರೋಪ-ಪ್ರತ್ಯಾರೋಪಗಳ ಕೇಂದ್ರ ಬಿಂದುವಾಗಿದ್ದಾರೆ. ಏತನ್ಮಧ್ಯೆ 545 ಪಿಎಸ್‌ಐ ಪರೀಕ್ಷೆ ಅಕ್ರಮ … Continued