ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ; ದೀಪಾವಳಿಗೂ ಮುನ್ನ ತುಟ್ಟಿಭತ್ಯೆ ಹೆಚ್ಚಳ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟವು ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ. 3 ರಷ್ಟು ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಒಪ್ಪಿಗೆ … Continued